ಜಿಲ್ಲಾ ಉಸ್ತುವಾರಿ ಸಚಿವರಿಂದ ಸೌಜನ್ಯ ಭೇಟಿ

ಮೈಸೂರು ಜಿಲ್ಲೆಯ ಉಸ್ತುವಾರಿ ಸಚಿವ ಸೋಮಶೇಖರ್ ಅವರು ರಾಜವಂಶಸ್ಥ ಯದುವೀರ್ ಅವರನ್ನು ಸೌಜನ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು