ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಮೂಡ ಅಧ್ಯಕ್ಷ ರಾಜೀವ್.

Share

ಬೆಂಗಳೂರು ವಿಕಾಸಸೌಧದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೀವ್ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಭಿನಂದನೆ ಸಲ್ಲಿಸಿ ಗೌರವ ಸಲ್ಲಿಸಿದರು


Share