ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಆರಂಭ

351
Share

ಮೈಸೂರು. ಜಿಲ್ಲಾ ಉಸ್ತುವಾರಿ ಸಚಿವರ ನೂತನ ಕಚೇರಿ ಕಾರ್ಯಾರಂಭ

  • ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡದಲ್ಲಿ ಕಚೇರಿ

ಮೈಸೂರು: ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ನೂತನ ಕಚೇರಿ ಜೂ. 5 ರ ಶುಕ್ರವಾರದಿಂದ ಕಾರ್ಯಾರಂಭ ಮಾಡಲಿದೆ.

ಮೈಸೂರಿನ ಸಿದ್ದಾರ್ಥ ಬಡಾವಣೆಯ ಬನ್ನೂರು ರಸ್ತೆಯಲ್ಲಿರುವ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡದಲ್ಲಿ ಕಚೇರಿ ತೆರೆಯಲಾಗಿದ್ದು, ಈ ಮೂಲಕ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಭೇಟಿಗೆ ಅನುಕೂಲವಾಗಲಿದೆ.


Share