ಜುಲೈ 4ರವರೆಗೆ ಮೈಸೂರು ದತ್ತಪೀಠ, ದೇಗುಲ, ಪ್ರವೇಶವಿಲ್ಲ

395
Share

ಮೈಸೂರು ನಗರದ ಅವಧೂತ ದತ್ತ ಪೀಠ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮ ಸೇರಿದಂತೆ ದತ್ತ ವೆಂಕಟರಮಣ ಸ್ವಾಮಿ ದೇವಸ್ಥಾನ ಹಾಗೂ ಆಶ್ರಮ ಜುಲೈ 4 ರವರೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ದತ್ತಪೀಠದ ಪ್ರಕಟಣೆ ತಿಳಿಸಿದೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಸಹಕರಿಸಲು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ


Share