ಜೂನ್ 18 Mask Day ಆಚರಿಸಲು ಸರ್ಕಾರಿ ಆದೇಶ

394
Share

ಬೆಂಗಳೂರು ,

18 ಜೂನ್ 20 20 ರಂದು ಮಾಸ್ಕ್ ದಿನ ಎಂದು ಘೋಷಿಸಲು ಸರ್ಕಾರ ನಿರ್ಧರಿಸಿ ರಾಜ್ಯಸರ್ಕಾರ ಆದೇಶವನ್ನು ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಅವರು ಹೊರಡಿಸಿದ್ದಾರೆ. ಈ ಸಂಬಂಧ ಸ್ಥಳೀಯ ಜಿಲ್ಲಾ ಮತ್ತು ತಾಲೂಕು ಆಡಳಿತ ಚುನಾಯಿತ ಪ್ರತಿನಿಧಿ ಪ್ರತಿನಿಧಿಗಳು ಗಣ್ಯವ್ಯಕ್ತಿಗಳು ವೈದ್ಯಕೀಯ ಸಿಬ್ಬಂದಿಗಳು Mask Day (ಮುಖ ಗವಚ )ಚರಿಸುವ ಮೂಲಕ ಜನಜಾಗೃತಿ ಮೂಡಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅರಿವು ಮೂಡಿಸುವ ಜಾಥಾ ಮೆರವಣಿಗೆಯಲ್ಲಿ 50 ಮಂದಿಗಿಂತ ಹೆಚ್ಚು ಜನ ಭಾಗವಹಿಸಬಾರದು ಹಾಗೂ ಕಡ್ಡಾಯವಾಗಿ ಎಲ್ಲರೂ ಧರಿಸಿ ಮೆರವಣಿಗೆ ಮಾಡಬೇಕು ಎಂದು ತಿಳಿಸಲಾಗಿದೆ.


Share