ಜೆ.ಡಿ.ಎಸ್. ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಸಿದ್ದು.

Share

ಬೆಂಗಳೂರು ಜೆಡಿಎಸ್ ಒ೦ದು ರಾಜಕೀಯ ಪಕ್ಷವೇ ಅಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇ ಆದರೆ ಅದನ್ನು ಕುಮಾರಸ್ವಾಮಿಯ ಉಳಿಸಿಕೊಳ್ಳಲಿಲ್ಲ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದವರಿಗೆ ಬೇರೆಯವರ ಮೇಲೆ ಕುಳಿತು ಅಧಿಕಾರ ನಡೆಸುವುದೇ. ಅವರಿಗೆ ಅಭ್ಯಾಸವಾಗಿದೆ. ಎಂದು ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷದವರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ ಸಿದ್ದರಾಮಯ್ಯ.


Share