ಜ.ಶೆಟ್ಟರ್ ಕಾಂಗ್ರೆಸ್ ಗೆ ಸೇರ್ಪಡೆ

Share

ಚಿತ್ರ ಕೃಪೆ  E-Mungauru

ಬೆಂಗಳೂರು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು
ಕೆಟ್ಟವರಿಗೆ ಕಾಂಗ್ರೆಸ್ ಪಕ್ಷದ ಶಾಲನ್ನು ಬಿಸಿ ಅದ್ದೂರಿಯಾಗಿ ನಾಯಕರ ಸ್ವಾಗತಿಸಿದರು.
ಜಗ್ಗೇಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಲಿದೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುನ್ನಡೆ ಉಂಟಾಗಲಿದೆ ಎಂದು ರಾಜಕೀಯದಲ್ಲಿ  ಮಾತುಕತೆ ಆರಂಭವಾಗಿದೆ.
ಜಗದೀಶ್ ಶೆಟ್ಟರ್ ಅವರ ಪ್ರಶ್ನೆಗೆ ಬಿಜೆಪಿ ಹೈಕಮಾಂಡ್ ಉತ್ತರ ನೀಡಲು ಸಾಧ್ಯವಾಗಿಲ್ಲ ಹಾಗೂ ಮುನಿಸನ್ನು ಶಮನ ಮಾಡಲು ವಿಫಲ ವಾಗಿದೆ ಎಂದು ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ

Share