ಜ, ಶೆಟ್ಟರ್ ಬಿಜೆಪಿಗೆ ಆಸ್ತಿ – ಡಿಕೆಶಿ

Share

ಭಾರತೀಯ ಜನತಾ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಜಗದೀಶ್ ಶೆಟ್ಟರ್ ಅವರಿಗೆ  ಹೀಗಾಗಬಾರದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಭಾರತೀಯ ಜನತಾ ಪಕ್ಷಕ್ಕೆ ಹಿರಿಯರಾಗಿದ್ದು ಮತ್ತು ಪಕ್ಷಕ್ಕೆ ಆಸ್ತಿಯಾಗಿದ್ದರು ಎಂದು ತಿಳಿಸಿದರು.
ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿದ ನಂತರ ಫ್ರೀ ಆಗಲಿ ನಂತರ ಉಳಿದ ವಿಷಯ ಮಾತನಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಎನ್ನುವುದು ಸಮಂಜಸವಲ್ಲ ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

Share