ಕೆ.ಆರ್.ನಗರ: ಕಳೆದ ರಾತ್ರಿ ಸಾಲಿಗ್ರಾಮ ಚುಂಚನಕಟ್ಟೆ ರಸ್ತೆಯಲ್ಲಿ ಟೆಂಪೋ ಟ್ರಾವಲ್ ಮಾಲೀಕನ ಬರ್ಬರ ಹತ್ಯೆ ಮಾಡಲಾಗಿದೆ. ಸಾಲಿಗ್ರಾಮದ ಟೆಂಪೋ ಟ್ರಾವಲರ್ ಮಾಲೀಕ ಆನಂದ್ (35) ಎಂಬ ವ್ಯಕ್ತಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳದವರನ್ನು ಕರೆಸಲಾಗಿದೆ. ಹತ್ಯೆಯನ್ನು ಮಾರೆಮಾಚಲು ಬೈಕ್ ಅಪರಾದ ರೀತಿಯಲ್ಲಿ ಬಿಂಬಸಲಾಗಿದೆ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಹತ್ಯೆ ಯಾರು ಮಾಡಿದ್ದರು ಎಂದು ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.