ಟ್ವಿಟರ್ ರಾಜಕಾರಣಿಗಳು ಮತ್ತು ಪತ್ರಕರ್ತರಿಗೆ ಇನ್ನೂ ಹೆಚ್ಚು ಭದ್ರತೆಯನ್ನು ಬಿಗಿಗೊಳಿಸಲು ಮುಂದಾಗಿದೆ

Share

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಮುಂಚೆಯೇ ಉನ್ನತ ಮಟ್ಟದ ರಾಜಕಾರಣಿಗಳು ಮತ್ತು ಪತ್ರಕರ್ತರ ಭದ್ರತೆಯನ್ನು ಬಿಗಿಗೊಳಿಸುತ್ತಿದೆ ಎಂದು ಟ್ವಿಟರ್ ಗುರುವಾರ ಹೇಳಿದೆ.ಅನುಮಾನಾಸ್ಪದ ಚಟುವಟಿಕೆಯನ್ನು ಪತ್ತೆಹಚ್ಚಲು ಮತ್ತು ಹ್ಯಾಕರ್‌ಗಳ ಖಾತೆಗಳನ್ನು ತಡೆಯುವ ಉದ್ದೇಶದಿಂದ ಟ್ವಿಟರ್ ಹೆಚ್ಚು ಅತ್ಯಾಧುನಿಕ ವ್ಯವಸ್ಥೆಗಳನ್ನು ಜಾರಿಗೆ ತರಲಿದೆ ಎಂದು ತಿಳಿಸಿದೆ.


Share