ಬೆಂಗಳೂರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಂಬಂಧ ನಡೆಸುವ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೈ ಕೊಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ಗುಡುಗಿದ್ದಾರೆ ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಕಾರ್ಯಕ್ರಮದ ಬಗ್ಗೆ ಮೌಖಿಕವಾಗಿ ಅನುಮತಿ ಪಡೆದಿದೆ ಅವರು ತಿಳಿಸಿದ್ದಾರೆ ಇಂದು ಬೆಳಗ್ಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಮೂಲಕ ಸಮಸ್ಯೆ ಇರುವುದರಿಂದ ರಾಜಕೀಯ ಕಾರ್ಯಕ್ರಮಗಳನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿ ಯಲ್ಲಿರುವುದರಿಂದ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ನಡೆಸ ಬಾರದು ಎಂದು ಹೇಳಿಸಿದ್ದಾರೆ ಎಂದು ಅವರು ತಿಳಿಸಿದರು ಮನನೊಂದು ಮಾತನಾಡಿದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನುಮತಿ ನೀಡಿದ ಮೇಲೆ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದ ಅವರು ಈಗಾಗಲೇ ಮೂರು ಬಾರಿ ಆಗಿರುವುದನ್ನು ಸ್ಮರಿಸಿದರು