ಡಿಕೆಶಿ, ಅವರಿಂದ ವಿಶೇಷ ಪೂಜೆ

355
Share

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಕೆಪಿಸಿಸಿ ಕಟ್ಟಡದಲ್ಲಿ ಭಾನುವಾರ ಬೆಳಗ್ಗೆ ಪೂಜೆ ನೆರವೇರಿಸಿದರು. ಲೋಕಕಲ್ಯಾಣಾರ್ಥವಾಗಿಯೂ ನಡೆದ ಪೂಜೆ-ಪುನಸ್ಕಾರಗಳ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿದ್ದರಾಮಯ್ಯ, ಎಸ್. ಆರ್. ಪಾಟೀಲ್, ಮಲ್ಲಿಕಾರ್ಜುನ ಖರ್ಗೆ, ಡಾ: ಜಿ. ಪರಮೇಶ್ವರ ಮತ್ತಿತರ ಮುಖಂಡರು ಹಾಗೂ ಸಮಸ್ತ ಕಾಂಗ್ರೆಸ್ ಕಾರ್ಯಕರ್ತರ ಹೆಸರಿನಲ್ಲಿ ಸಂಕಲ್ಪ ಮಾಡಿದರು.


Share