ಡಿಕೆಶಿ ಕಾರ್ಯಕ್ರಮಕ್ಕೆ ಸಿಎಂ ಗ್ರೀನ್ ಸಿಗ್ನಲ್

ಬೆಂಗಳೂರು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮ ನಡೆಸಲು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಶಿವಕುಮಾರ್ ಅವರ ಕಾರ್ಯಕ್ರಮದ ಸಂಬಂಧ ತಾವು ಮಾತನಾಡಿರುವುದಾಗಿ ತಿಳಿಸಿದ್ದಾರೆ ಕಾರ್ಯಕ್ರಮದ ಬಗ್ಗೆ ಕೆಲವು ಷರತ್ತುಗಳನ್ನು ಪಾಲಿಸಲು ಸೂಚಿಸಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಮುಂದೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿರುವುದಾಗಿ ಅವರು ತಿಳಿಸಿದರು

ಅಧ್ಯಕ್ಷ ಪದಗ್ರಹಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ

ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಮಣಿದ ಸರ್ಕಾರ

ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಹೇಳಲಾಗಿದೆ ಕ್ಯಾಬಿನೆಟ್ ಮೀಟಿಂಗ್

ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿಕೆ

ಡಿ ಕೆ ಶಿವಕುಮಾರ್ ಅವರು ಯಾವಾಗಾ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ

ನಮ್ಮದೇನು ಅಭ್ಯತಂರ ಇಲ್ಲ

ಆದ್ರೆ ಹೆಚ್ಚು ಜನ ಸೇರ ಬಾರದೆಂದು ಹೇಳಿದ್ದೇನೆ

ದೂರವಾಣಿಯಲ್ಲಿ ನಿನ್ನೆ ಡಿ ಕೆ ಶಿವಕುಮಾರ್ ಜೊತೆ ಮಾತನಾಡಿದ್ದೇನೆ

ಎಲ್ಲು ಮುನ್ನೆಚ್ಚರಿಕೆ ಕ್ರಮ ತೆಗದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ

ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ