ದಸರಾ ಕಾರ್ಯಕ್ರಮ ರದ್ದು ಮಾಡಲು ಅಗ್ರಹ.

Share

ಮೈಸೂರು ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಸರಾ ಕಾರ್ಯಕ್ರಮವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ.
ಕೋಟಿಗಟ್ಟಲೆ ಹಣ ಖರ್ಚುಮಾಡಿ ದಸರಾ ಆಚರಿಸುವ ಅಗತ್ಯ ಏನಿದೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ. ದಸರಾ ಸಮಿತಿಗಳನ್ನು ರಚಿಸಿ ಹಣ ಲೂಟಿ ಮಾಡಲು ಸಂಕಷ್ಟದಲ್ಲೂ ಸರ್ಕಾರ ಮುಂದಾಗಿರುವುದು ಅದೃಷ್ಟಕರ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.


Share