ದಿಗ್ವಿಜಯ್‌ ಸಿಂಗ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಹಾಗೂ ಪತ್ನಿ ಅಮೃತಾ ರೈ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಾ. ಕೆ. ಗೋವಿಂದರಾಜು ಹಾಗೂ ಶಾಸಕ ಲಕ್ಷ್ಮಣ ಸವದಿ ಉಪಸ್ಥಿತರಿದ್ದರು.