ದಿ.ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ

Share

ಮೈಸೂರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಶ್ರಯದಲ್ಲಿ ದಿ.ರಾಕೇಶ್ ಸಿದ್ದರಾಮಯ್ಯ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಪತ್ರಕರ್ತರ ಭವನದಲ್ಲಿ ಇಂದು ಪೌರಕಾರ್ಮಿಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು


Share