ಧ್ರುವನಾರಾಯಣ ಡಿಕೆಶಿ ಸಂತಾಪ ವೀಕ್ಷಿಸಿ

Share

 

*ರಾಮನಗರ ಪ್ರಜಾಧ್ವನಿ ಯಾತ್ರೆ ರದ್ದು: ಡಿ.ಕೆ. ಶಿವಕುಮಾರ್*

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

*ಶ್ರದ್ಧಾಂಜಲಿ ಸಭೆ*

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್. ಧ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11.00 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರು, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ರವರು ಸೇರಿದಂತೆ ಪಕ್ಷದ ಇತರೆ ನಾಯಕರುಗಳು ಭಾಗವಹಿಸಲಿದರೆ.

 


Share