ಮುಂಬೈ ನಟ ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಇರುವುದಾಗಿ ಅಮಿತಾ ಬಚ್ಚನ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ
ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಅಮಿತಾ ಬಚ್ಚನ್ ಅವರು ಚಿಕಿತ್ಸೆಗೆ ಒಳಗಾಗಿದ್ದಾರೆ ಕಳೆದ 10 ದಿನಗಳಿಂದ ತಮ್ಮ ಜೊತೆ ಸಂಪರ್ಕದಲ್ಲಿ ಇದ್ದವರು ದ್ದಾರೆ ಸಂಪರ್ಕದಲ್ಲಿದ್ದರು ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಲು ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.