ನಟ: ಧ್ರುವ ಸರ್ಜಾ ದಂಪತಿಗಳಿಗೆ ಕೊರೋನಾ ಸೋಂಕು ದೃಢ

780
Share

ಬೆಂಗಳೂರು ನಟ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢವಾಗಿದೆ ಎಂದು ನಟ ಧ್ರುವ ಸರ್ಜಾ ಟ್ವೀಟ್ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಂಪತಿಗಳು ಕೊರೊನಾ ವಿರುದ್ಧ ಗೆದ್ದು ಬರುತ್ತೇವೆ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ .
ನನ್ನ ಸಂಪರ್ಕದಲ್ಲಿ ಇದ್ದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.


Share