ನಟ ವಿಜಯರಾಘವೇಂದ್ರ ಪತ್ನಿ ನಿಧನ

ಬ್ಯಾಂಕ್ ಕಾಕ್-ನಟ ವಿಜಯ ರಾಘವೇಂದ್ರ ರವರ ಪತ್ನಿ ಸ್ಪಂದನ ನಿಧನರಾದರು ತಿಳಿಸಲು ವಿಷಾದಿಸುತ್ತೇವೆ ಸ್ಪಂದನ ರವರು ತೀರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬಂಧನ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದರು ಫಲಕಾರಿಯಾಗದೆ ನಿಧನರಾದರೆಂದು ಹೇಳಲಾಗಿದೆ ಕಳೆದ ಮೂರು ದಿನಗಳ ಹಿಂದೆ ಕುಟುಂಬದವರ ಜೊತೆ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿಸಲಾಗಿದೆ ಸ್ಪಂದನ ರವರು ಅತಿಥಿಯಾಗಿ ಕೆಲವು ಚಿತ್ರಗಳಲ್ಲಿ ನಟಿಸಿದ್ದು ಕೆಲವು ಚಿತ್ರಗಳಿಗೆ ನಿರ್ಮಾಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮೃತರ ಪಾರ್ಥಿವ ಶರೀರವನ್ನು ನಾಳೆ ಬೆಂಗಳೂರಿಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸುದ್ದಿ ತ ತಿಳಿಯುತ್ತಿದ್ದಂತೆ ನಟ ವಿಜಯೇಂದ್ರ ರಾಜಕುಮಾರ್ ಅವರ ಮನೆ ಮುಂದೆ ಅಭಿಮಾನಿಗಳು ಸ್ನೇಹಿತರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.