“ನಾನು ರೈತರ ಪರ” ಮುಖ್ಯಮಂತ್ರಿ ಬಿ.ಎಸ್ .ವೈ . ಸ್ಪಷ್ಟನೆ.

Share

ಬೆಂಗಳೂರು ನಾನು ರೈತರಪರ ಇರುವವನು ಎಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಪಷ್ಟಪಡಿಸಿದ್ದಾರೆ . ಯಾವುದೇ ಕಾರಣದಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ರೈತರು ಬಯಸಿದರೆ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಸ್ವತಂತ್ರವಾಗಿ ಮಾರಾಟ ಮಾಡಬಹುದು
ಅವರು ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದರು.
ನಾಡಿನ ಭವಿಷ್ಯದ ದೃಷ್ಟಿಯಿಂದ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
“ಅನ್ನದಾತನ ಆಶಯ ನನ್ನ ಬೆಳೆ ನನ್ನ ಹಕ್ಕು” ಎಂದಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪನವರು


Share