ನಾಳೆ,ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ

Share


ಮುಖ್ಯಮಂತ್ರಿಗಳ ಮೈಸೂರು ಜಿಲ್ಲಾ ಪ್ರವಾಸ
ಮೈಸೂರು.ಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಗಸ್ಟ್ 21 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.
ಅಂದು ಬೆಳಿಗ್ಗೆ 11.50 ಗಂಟೆಗೆ ಹೆಲಿಕಾಪ್ಟರ್ ಮೂಲಕ ಶ್ರೀರಂಗಪಟ್ಟಣ ತಾಲ್ಲೂಕು, ಕೆ.ಆರ್.ಸಾಗರದ ಕೆ.ಇ.ಆರ್.ಎಸ್ ಹೆಲಿಪ್ಯಾಡ್‍ಗೆ ಆಗಮಿಸುವ ಅವರು, ಮಧ್ಯಾಹ್ನ 12.05 ಕ್ಕೆ ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸುವರು.
ಮಧ್ಯಾಹ್ನ 1.15 ಗಂಟೆಗೆ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಆಗಮಿಸುವ ಅವರು, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುವರು. ಬಳಿಕ 1.40 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕೇಂದ್ರ ಸ್ಥಾನಕ್ಕೆ ತೆರಳುವರು


Share