ನಾಳೆ ಗುಂಡೂರಾವ್ ಸ್ಮರಣೆ ಅಂಗವಾಗಿ ಗುಂಡುರಾವ್ ಒಂದು ನೆನಪು*

 

 

*ನಾಳೆ ಗುಂಡೂರಾವ್ ಸ್ಮರಣೆ ಅಂಗವಾಗಿ ಗುಂಡುರಾವ್ ಒಂದು ನೆನಪು*

ಮೈಸೂರು: ಗುಂಡೂರಾವ್ ಅಭಿಮಾನಿ ಬಳಗದ ವತಿಯಿಂದ ಮಾಜಿ ಮುಖ್ಯಮಂತ್ರಿ ಗುಂಡೂರಾವ್ ರವರ ಸ್ಮರಣೆ ಅಂಗವಾಗಿ ಗುಂಡೂರಾವ್ ಒಂದು ನೆನಪು ಕಾರ್ಯಕ್ರಮವನ್ನು ಹುಣಸೂರು ರಸ್ತೆಯಲ್ಲಿರುವ ಕಲಾಮಂದಿರ ಮುಂಭಾಗ ಆಗಸ್ಟ್ 22 ರಂದು ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಗುಂಡುರಾವ್ ಅಭಿಮಾನಿ ಬಳಗದ ಅಧ್ಯಕ್ಷ ವಿನಯ್ ಕಣಗಾಲ್ ತಿಳಿಸಿದರು
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಾಸಕರಾದ ತನ್ವೀರ್ ಸೇಠ್ ಹರೀಶ್ ಗೌಡ, ಕಾಂಗ್ರೆಸ್ ನಗರ ಅಧ್ಯಕ್ಷ ಆರ್ ಮೂರ್ತಿ, ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್, ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಹಾಗೂ ನಗರಪಾಲಿಕಾ ಸದಸ್ಯರುಗಳು ಹಾಗೂ ಮುಖಂಡರುಗಳು ಆಗಮಿಸಲಿದ್ದಾರೆ