ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Share

ಬೆಂಗಳೂರು- ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರಿಚಯ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳು ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶವನ್ನು ನೋಡಬಹುದಾಗಿದೆ.

https://karresults.nic.in ವೆಬ್ಸೈಸೈಟಿನಲ್ಲಿ ವಿದ್ಯಾರ್ಥಿಗಳು ನೋಡಬಹುದು.

Share