ನಾಳೆ ಮೈಸೂರಿನಲ್ಲಿ ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ
     ಮೈಸೂರು, ಮೇ.29. (ಕರ್ನಾಟಕ ವಾರ್ತೆ):- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಮೇ 30 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರಗೆ 66/11 ಕೆ.ವಿ. ಬನ್ನಿಮಂಟಪ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಹೊಮ್ಮುವ 11 ಕೆ.ವಿ. ಕಾವೇರಿನಗರ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
     ಈ ಹಿನ್ನೆಲೆ ಎಸ್.ಎಸ್.ನಗರ, ಪ್ರಕೃತಿನಗರ, ಕಾವೇರಿನಗರ, ಒಂದೇಮಾತರಂ, ಸ್ಲಮ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿದ್ಯುತ್ ವ್ಯತ್ಯಯ
     ಮೈಸೂರು, ಮೇ.29. (ಕರ್ನಾಟಕ ವಾರ್ತೆ):- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಮೇ 31 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರಗೆ 66/11 ಕೆ.ವಿ. ಹೆಬ್ಬಾಳ್, ಮೇಟಗಳ್ಳಿ ಹಾಗೂ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ.
     ಈ ಹಿನ್ನೆಲೆ ಹೆಬ್ಬಾಳ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಹೆಬ್ಬಾಳ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಕುಂಬಾರ್ ಕೊಪ್ಪಲು, ಟೋಲ್‍ಗೇಟ್, ವಾಣಿವಿಲಾಸ ಲೇಔಟ್,  ಮಹದೇಶ್ವರ ಬಡಾವಣೆ, ಸುಭಾಷ್ ನಗರ, ಸೂರ್ಯ ಬೇಕರಿ, ವಿಜಯನಗರ, ರೈಲ್ವೆ ಲೇಔಟ್, ಅಭಿಷೇಕ್ ವೃತ್ತ, ಮಾದೇಗೌಡ ವೃತ್ತ, ಎಂ.ಜಿ.ಕೊಪ್ಪಲು, ಹೊರ ವರ್ತುಲ ರಸ್ತೆ, ಹಂಪಿ ವೃತ್ತ, ಸಂಗಮ್ ವೃತ್ತ, Archelogy ಆಫೀಸ್ ಸುತ್ತ ಮುತ್ತ, ಕೆ.ಐ.ಎ.ಡಿ.ಬಿ ಕೈಗಾರಿಕ ಹೌಸಿಂಗ್ ಲೇಔಟ್, ಎಲ್ & ಟಿ ಪ್ಯಾಕ್ಟರಿ  ಸುತ್ತ ಮುತ್ತಲಿನ ಪ್ರದೇಶ, ರಾಣೆ ಮದ್ರಾಸ್.
     ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಹೆಬ್ಬಾಳ್ ಕೈಗಾರಿಕ ಪ್ರದೇಶ, ಮೇಟಗಳ್ಳಿ, ಬೃಂದಾವನ ಬಡಾವಣೆ, ಲೋಕನಾಯಕ ನಗರ, ಜಯದೇವ ನಗರ, ಬಿ.ಎಂ.ಶ್ರೀನಗರ, ಹೆಬ್ಬಾಳ್ ಹೊರ ವರ್ತುಲ ರಸ್ತೆ, HPCLGAS ಪ್ಲ್ಯಾಂಟ್ ಸುತ್ತಮುತ್ತ, ಹೆಬ್ಬಾಳ್ 1ನೇ, 2ನೇ ಹಾಗೂ 3ನೇ ಹಂತ, ಸುಬ್ರಹ್ಮಣ್ಯನಗರ, ಬಸವನಗುಡಿ, ಎಸ್.ಬಿ.ಎಂ ಬ್ಯಾಂಕ್ ಸುತ್ತ ಮುತ್ತ, ಹೆಬ್ಬಾಳ್ ಕಾಲೋನಿ, ಹೆಬ್ಬಾಳ್ ಮುಖ್ಯರಸ್ತೆ, ಲಕ್ಷ್ಮಿಕಾಂತನಗರ, ಸಂಕ್ರಾಂತಿ ವೃತ್ತ, ಗೋಲ್ಡನ್ ಬೇಕರಿ, ಕೆ.ಐ.ಎ.ಡಿ.ಬಿ ಲೇಔಟ್, ಮಯೂರ ವೃತ್ತ, ಕಾವೇರಿ ವೃತ್ತ, ಮಿಲಿಟರಿ ಕ್ವಾಟ್ರಸ್, ಆರ್.ಬಿ.ಐ, ವಿಕ್ರಾಂತ್ ಮೇನ್  ಪ್ಲ್ಯಾಂಟ್ ಮತ್ತು ಶಿವಮೊಗ್ಗ ಸ್ಟೀಲ್ಸ್ ಸುತ್ತ ಮುತ್ತಲಿನ ಪ್ರದೇಶಗಳು. ಬೆಳಗೊಳ ಕೈಗಾರಿಕ ಪ್ರದೇಶ, ಕೆ.ಆರ್.ಎಸ್ ರಸ್ತೆ, ಭೈರವೇಶ್ವರನಗರ, ಬಸವೇಶ್ವರನಗರ, ಮೇಟಗಳ್ಳಿ ಕೈಗಾರಿಕ ಪ್ರದೇಶ.
ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಕೂರ್ಗಳ್ಳಿ ಕೈಗಾರಿಕ ಪ್ರದೇಶ,
     ಎಕ್ಸೆಲ್ ಪಬ್ಲಿಕ್ ಶಾಲೆ, ವಿನ್ಯಾಸ್, ಕೂರ್ಗಳ್ಳಿ ಕೆರೆ ಸುತ್ತಮುತ್ತ, ಗೋಪಾಲನ್ ಕಾಂಪೌಂಡ್, ವಿಪ್ರೋ, ಮೆರಿಟಾರ್, ಪಟ್ಟಾಬಿ ಎಂಟರ್ ಪ್ರೈಸಸ್, ಮಿಲೆನಿಯಮ್, ಎಲ್ & ಟಿ, ಮಾರ್ಕ್ ಬ್ಯಾಟರಿಸ್ ರಸ್ತೆ, ಚಾಮುಂಡಿ ಸಿಲ್ಕ್ಸ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.