ನುಾತನ ಸಂಸತ್ ಕಟ್ಟಡ ನಿರ್ಮಾಣಕ್ಕೆ ವಿರೋಧ

294
Share

ಮೈಸೂರು ಕೋಡ್ 19 ವೈರಸ್ ಸಾಂಕ್ರಾಮಿಕ ಸೋಂಕಿನಿಂದಾಗಿ ಇಡೀ ದೇಶ ಸಂಕಷ್ಟಕ್ಕೆ ಗುರಿಯಾಗಿರುವ ಈ ಸಂದರ್ಭದಲ್ಲಿ ಕೋಟ್ಯಂತರ ಯುವಕರು ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ನೂತನ ಸಂಸತ್ ಕಟ್ಟಡದ ಮರು ಅಭಿವೃದ್ಧಿಗಾಗಿ ಇಪ್ಪತ್ತು ಸಾವಿರ ಕೋಟಿ ದುಬಾರಿ ವೆಚ್ಚವನ್ನು ಮಾಡಲು ಹೊರಟಿರುವುದು ಸರ್ಕಾರದ ಹಾಸ್ಯಾಸ್ಪದ ಮತ್ತು ಬೇಜವಾಬ್ದಾರಿ ನಡೆ ಎಂದು ಕರ್ನಾಟಕ ಪ್ರಜಾ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷರಾದ ಶಿವಣ್ಣ ಅವರು ಪತ್ರಿಕೆಗೆ ತಿಳಿಸಿದರು ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಕೂಡಲೇ ಕೇಂದ್ರ ಸರ್ಕಾರ ಹಣವನ್ನು ದೇಶದ ಅನ್ನದಾತರ ಅಭಿವೃದ್ಧಿಗಾಗಿ ಬಳಸಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು
ಹರೀಶ್ ಲೋಕೇಶ್ ರಾಮಚಂದ್ರರಾವ್ ಮುಂತಾದ ಪಕ್ಷದ ಕಾರ್ಯಕರ್ತರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು .


Share