ನೂತನ ಕಚೇರಿ ಆರಂಭ

468
Share

ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್. ವತಿಯಿಂದ

ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಆರ್. ಧರ್ಮಸೇನ ರವರ ಅಧಿಕೃತ ಕಚೇರಿಯನ್ನು ಮೈಸೂರಿನ ನಜರಬಾದ್ ಮಿನಿವಿಧಾನಸೌಧ ದಲ್ಲಿ ಉದ್ಘಾಟನೆ ಮಾಡಲಾಯಿತು. ಸಮಾರಂಭದಲ್ಲಿ ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್. ಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿಜೆ ವಿಜಯ್ ಕುಮಾರ್, ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮರಿಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.


Share