ನೂತನ ಮೂಡ ಅಧ್ಯಕ್ಷರಿಗೆ ಅಭಿನಂದನೆ

Share

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ವಿ ರಾಜೀವ್ ಅವರಿಗೆ ಕೃಷ್ಣರಾಜ ಸಂಚಾರಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ವಿನಯ್ ಅವರು ಅಭಿನಂದಿಸಿದರು ಇದೇ ಸಂದರ್ಭದಲ್ಲಿ ಯುವ ಮುಖಂಡರಾದ
ಕಡಕೊಳ ಜಗದೀಶ್, ವಿಕ್ರಂ ಅಯ್ಯಂಗಾರ್ , ಹಾಗೂ ಇನ್ನಿತರರು ಹಾಜರಿದ್ದರು


Share