ನೆರೆ, ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಲು ಆಗ್ರಹ

Share

ಮೈಸೂರು ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ದಕ್ಷಿಣದಲ್ಲೇ ನೀಡಬೇಕು ಎಂದು ಒತ್ತಾಯಿಸಿ suci ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.


Share