ಪಕ್ಷ ಬಿಡದ ಶಾಸಕ ರಾಮದಾಸ್

Share

ಮುಂಬರುವ ಕರ್ನಾಟಕದ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ತಾವು ಪಕ್ಷದ ಪರವಾಗಿ ನೋವಿನಿಂದ ಕೆಲಸ ಮಾಡುವುದಾಗಿ ಹೇಳಿದ್ದಾರೆ. ತಾವು ಮಾತೃ ಸ್ಥಾನ ನಿಡಿರುವ ಬಿಜೆಪಿಯನ್ನು ಬಿಟ್ಟು ಬೇರೆ ಪಕ್ಷಕ್ಕೆ ಸೇರುವುದಿಲ್ಲ ಎಂದೂ ಸ್ಪಷ್ಟ ಪಡಿಸಿದ್ದಾರೆ. ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ಗೆಲ್ಲುವೆನೆಂದು ಸರ್ವೆ ಹೇಳಿದರೂ ನಾನು ಒಬ್ಬ ಸಾಮಾನ್ಯಕರ್ತನಾಗಿ ಚುನಾವಣೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ತಮಗೆ ತಮ್ಮ ವೈಯುಕ್ತಿಕ ಬದುಕಿಗಿಂತ ಪಕ್ಷ ಮುಖ್ಯ ಎಂದು ತಿಳಿಸಿದ್ದಾರೆ.


Share