ಪದವೀಧರರ ಕ್ಷೇತ್ರಗಳ ಚುನಾವಣಾ ಪೂರ್ವಭಾವಿ ಸಭೆ

169
Share

ಬೆಂಗಳೂರು- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು. ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ‌ ಡಿ.ಕೆ.ಶಿವಕುಮಾರ್ ಮತ್ತ ಕ್ಷದ ಕಾರ್ಯಾಧ್ಯಕ್ಷರು ಹಾಗೂ ಅಭ್ಯರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Share