ಕರಾಚಿ ,ಪಾಕಿಸ್ತಾನ ಸರ್ಕಾರಕ್ಕೆ ಸೇರಿದೆ ಎಂದು ಹೇಳಲಾದ ವಿಮಾನವೊಂದು ಪತನವಾಗಿದೆ ಎಂದು ವರದಿಯಾಗಿದೆ ಪ್ರದೇಶದಲ್ಲಿ ನೆಲಕ್ಕಪ್ಪಳಿಸಿ ದೆ ಎಂದು ಹೇಳಲಾಗಿದೆ ವಿಮಾನದಲ್ಲಿದ್ದ ಪ್ರಯಾಣಿಕರ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ ವಿಮಾನದಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು ಎಂದು ಹೇಳಲಾಗಿದೆ.