ಪಿಯುಸಿ ಮೈಸೂರು ವಿದ್ಯಾರ್ಥಿಗಳ ಸಾಧನೆ

912
Share

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಮೈಸೂರಿನ ಗೋಪಾಲಸ್ವಾಮಿ ಪದವಿಪೂರ್ವ ಕಾಲೇಜು ಮತ್ತು ಬಿಜಿ ಎಸ್ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆಇನ್ನು ವಾಣಿಜ್ಯ ವಿಭಾಗದಲ್ಲಿ ಬಿಜಿಎಸ್ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಬೃಂದ ಅವರು 596 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆಗೋಪಾಲಸ್ವಾಮಿ ಕಾಲೇಜಿನ ವಿದ್ಯಾರ್ಥಿ ಯಶಸ್ ಅವರು 594 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ


Share