ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ಮಣ್ಣಿನ ಗಣೇಶ ಗೌರಿ ಹಾಗೂ ಸೀರೆ ವಿತರಣೆ

237
Share

ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ಮಣ್ಣಿನ ಗಣೇಶ ಗೌರಿ ಹಾಗೂ ಸೀ

ಪೌರಕಾರ್ಮಿಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಉಚಿತವಾಗಿ ಮಣ್ಣಿನ ಗಣೇಶ ಗೌರಿ ಹಾಗೂ ಸೀರೆ ಬಳೆ ನೀಡಿ ಬಾಗಿನ ನೀಡಿ ಪರಿಸರ ಸ್ನೇಹಿ ಗಣಪ ಜಾಗೃತಿ ಮೂಡಿಸಲಾಯಿತು ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ
ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ 100 ಜನ ಪೌರಕಾರ್ಮಿಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಬಾಗಿನ ನೀಡಿ ಪರಿಸರ ಸ್ನೇಹಿ ಗೌರಿ ಗಣೇಶ ಬಗ್ಗೆ ಮಹಿಳೆಯರಿಗೆ ಜಾಗೃತಿ ಮೂಡಿಸಲಾಯಿತು
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜೀವದಾನ ನಿರ್ದೇಶಕರಾದ ಗಿರೀಶ್ ಹಿಂದೂ ಧರ್ಮದ ಪವಿತ್ರ ಹಬ್ಬಗಳಲ್ಲಿ ಗೌರಿ–ಗಣೇಶ ಹಬ್ಬ ಪ್ರಮುಖ ವಾಗಿದೆ. ಈ ಹಬ್ಬದ ದಿನದಂದು ಮಹಿಳೆಯರಿಗೆ ಬಾಗಿನ ನೀಡುವ ಕಾರ್ಯ ಮಹತ್ತರವಾದ ಹಾಗೂ ಪುಣ್ಯದ ಕೆಲಸ’
ಕುಟುಂಬದಲ್ಲಿ ಹೆಣ್ಣು ಸಂಸಾರದ ಕಣ್ಣು ಆಗಿರುತ್ತಾರೆ. ಅವರನ್ನು ಗೌರವಿಸುವ ಮನೋಭಾವ ಮುಖ್ಯವಾಗಬೇಕು. ಹೆಣ್ಣು ಮಕ್ಕಳನ್ನು ಪಡೆದ ತಂದೆತಾಯಿಗಳು ತುಂಬಾ ಪುಣ್ಯವಂತರಾಗಿರುತ್ತಾರೆ. ಯಾವುದೇ ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದೆ ಎಂದರೆ ಅಲ್ಲಿ ಸಂತೋಷ ಎಂಬುದು ಸಮೃದ್ಧಿಯಾಗಿರುತ್ತದೆ. ಯಾವುದೇ ಕ್ಷೇತ್ರ ಇರಲಿ ಅಲ್ಲಿ ಮಹಿಳೆಯರು ಉತ್ತಮ ಸಾಧನೆ ಮಾಡುತ್ತಿದ್ದಾರೆ’ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ನಿಗಮದ ರಾಜ್ಯ ನಿರ್ದೇಶಕ ರಾದ ರೇಣುಕರಾಜ್ ಮಾತನಾಡಿ
ಗಣೇಶ ಹಬ್ಬದಂದು ಪರಿಸರ ಮಾಲಿನ್ಯ ತಡೆಯುವ ದಿಸೆಯಲ್ಲಿ ಬಣ್ಣ ರಹಿತ ನೈಸರ್ಗಿಕವಾಗಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ವಿಗ್ರಹ ಪ್ರತಿಷ್ಠಾಪಿಸಬೇಕು
‘ಹಸಿರೆಡೆಗೆ ನಮ್ಮ ನಡೆ- ಹಸಿರು ಯಾತ್ರೆ ಅಭಿಯಾನ’ದಡಿ ‘ಪರಿಸರ ಸ್ನೇಹಿ’ ಹಸಿರು ಗಣೇಶ ಜಾಗೃತಿ ನಡೆಯಲಿ

ರಾಸಾಯನಿಕ ಬಣ್ಣ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸುವ ಗಣಪತಿ ವಿಗ್ರಹಗಳನ್ನು ನದಿಗೆ ಬಿಡುವುದರಿಂದ ಜಲ ಕಲುಷಿತವಾಗುತ್ತದೆ ಹಾಗೂ ಜಲಚರಗಳಿಗೂ ಹಾನಿಯಾಗುತ್ತದೆ, ಅಲ್ಲದೇ ಪಿ.ಓ.ಪಿ. ನೀರಿನಲ್ಲಿ ಕರಗುವುದಿಲ್ಲ, ಹೀಗಾಗಿ ಮಣ್ಣಿನ ಮೂರ್ತಿಗಳನ್ನು ಕಲಾವಿದರು ತಯಾರಿಸಬೇಕು ಮತ್ತು ಸಾರ್ವಜನಿಕರು ಸಹ ಪರಿಸರ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕೆಂದು ಕರೆ ನೀಡಿದರು.
ವಿಷಕಾರಿ ರಾಸಾಯನಿಕ ಮತ್ತು ಲೋಹ ಲೇಪಿತ ಬಣ್ಣ ಬಳಸಿ, ತಯಾರಿ
ಸಿದ ಗಣೇಶ ವಿಗ್ರಹಗಳನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಜಲಚರಗಳಿಗಲ್ಲದೆ, ಪರಿಸರಕ್ಕೂ ಹಾನಿಯಾಗುತ್ತದೆ. ಆದ್ದರಿಂದ, ಮಣ್ಣಿನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಬಳಸಿ ಎಂದು ಮಹಿಳೆಯರಿಗೆ ಜಾಗೃತಿ ಮೂಡಿಸಿದರು
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ರಾಜ್ಯ ನಿರ್ದೇಶಕರಾದ ರೇಣುಕ ರಾಜ್ ,ಮೃಗಾಲಯ ಪ್ರಾಧಿಕಾರದ ನಿರ್ದೇಶಕರಾದ ಜ್ಯೋತಿ ರೇಚಣ್ಣ ,ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್ ,ಮುತ್ತಣ್ಣ , ವೈದ್ಯರಾದ ರಾಧಾ ,ಸದಾಶಿವ ಜಿ ಎಸ್ ,ಸೂರಜ್ , ಚಂದ್ರು,ನವೀನ್ ಕೆಂಪಿ ,
ವೈದ್ಯರಾದ ಮಮತಾ,ಪ್ರಭು
ಹಾಗೂ ಇನ್ನಿತರರು ಹಾಜರಿದ್ದರು

ಬಲೆ ನೀಡಿ ಬಾಗಿನ ನೀಡಿ ಪರಿಸರ ಸ್ನೇಹಿ ಗಣಪ ಜಾಗೃತಿ ಮೂಡಿಸಲಾಯಿತು ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದ ವತಿಯಿಂದ