ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ

21
Share

ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ
ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ
ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರ
ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್
ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ
59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯ
1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆ
ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ
ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ
ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್


Share