ಪ್ರಧಾನಿ ಜೊತೆ ಮುಖ್ಯಮಂತ್ರಿ BSY ಸಂವಾದ ಬೆಂಗಳೂರಿಗೆ ವಿಮಾನ ಹಾರಾಟ ಬೇಡ ರಾಜ್ಯದ ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ಮನವರಿಕೆ

688
Share

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಸಭೆ ಆರಂಭವಾಗಿದ್ದು ಮುಖ್ಯಮಂತ್ರಿ ಗಳಿಂದ ಲಾಕ್ ಡೋನ್ ಬಗ್ಗೆ ಭಿನ್ನ ಅಭಿಪ್ರಾಯಗಳು ಕೇಳಿ ಬರುತ್ತಿದೆ.
ಕೆಲವು ಮುಖ್ಯಮಂತ್ರಿಗಳು ಲಾಕ್ ಡೌನ್ ಸಡಿಲ ಇರುವ ಕಡೆ ರಿಲ್ಯಾಕ್ಸ್ ಮಾಡಿ ಎಂದು ಕೇಳುತ್ತಿದ್ದು ಮತ್ತೆ ಕೆಲವು ಮುಖ್ಯಮಂತ್ರಿಗಳು ರೆಡ್ ಝೋನ್ ಇರುವ ಸ್ಥಳದಲ್ಲಿ ಮಾತ್ರ ಲಾಕ್ ಡೋನ್ ಇರಲಿ ಎಂದು ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ.
ಮತ್ತೆ ಕೆಲವು ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರಿಸಿ ರಿಲ್ಯಾಕ್ಸ್ ಹೆಚ್ಚಿಗೆ ಮಾಡಿ ಎಂದು ಕೂಡ ಪ್ರಧಾನಿಯವರನ್ನು ಮನವಿ ಮಾಡಿದ್ದಾರೆ ಮುಖ್ಯ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿ ಮೋದಿಯವರ ಜೊತೆ ಚರ್ಚೆ ನಡೆಸಿ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಿಸಿದರು,
ಕೊರೊನ ಸೋಂಕಿನ ವಿಷಯದ ಬಗ್ಗೆ ಕೇಂದ್ರ ಸರ್ಕಾರ ನೀಡಿರುವ ಎಲ್ಲ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಚಾಚು ತಪ್ಪದೇ ಅನುಸರಿಸುತ್ತಿದೆ ಎಂದು ಪ್ರಧಾನಿ ಮೋದಿಯವರಿಗೆ ಮಾಡಿಕೊಟ್ಟರು. ದೇಶೀಯ ವಿಮಾನ ಸದ್ಯಕ್ಕೆ ಹಾರಾಡಲು ಅನುಮತಿ ನೀಡಬಾರದು ಎಂದು ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ ಬೆಂಗಳೂರಿಗೆ ವಿಮಾನದ ಹಾರಾಟಕ್ಕೆ ಅನುಮತಿ ನೀಡಬಾರದು ಎಂದು ವಿಶೇಷವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.


Share