ಪ್ರಧಾನಿ ಮೋದಿ ಅವರ ಹುಟ್ಟಿದ ಹಬ್ಬ: ಮೂಡ, ಸಸಿ ನೆಡುವ ಕಾರ್ಯಕ್ರಮ

Share

ನಮ್ಮ ದೇಶದ ಅಚ್ಚುಮೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ಯವರ 70 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆವರಣದಲ್ಲಿ ಗಿಡ ನೇಡುವ ಕಾರ್ಯಕ್ರಮವನ್ನು ಮೂಡ ಅಧ್ಯಕ್ಷರಾದ ಶ್ರೀ ಹೆಚ್ ವಿ ರಾಜೀವ್ ರವರು ಗಿಡ ನೇಟು ನೀರು ಹಾಕುವುದರ ಮೂಲಕ ನೆರವೇರಿಸಿದರು.ಈ ಸಂದರ್ಭದಲ್ಲಿ ರಾಜೀವ್ ಸ್ನೇಹ ಬಳಗದ ಸದಸ್ಯರು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದರು.


Share