ಬಸ್ ನಿಲ್ದಾಣದ ಬಳಿ ಸಸಿ ನೆಟ್ಟ ಸಚಿವರು

ಸಾತಗಳ್ಳಿ ಬಸ್ ನಿಲ್ದಾಣದ ಸಮೀಪ ದೇವನೂರು 3ನೇ ಹಂತದಲ್ಲಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪಾರ್ಕ್ ನಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗಿಡ ನೆಟ್ಟರು.