ಬಿಎಸ್ಪಿ ಕಾರ್ಯಕರ್ತರಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ.

ಮೈಸೂರು,
ಅಂಬೇಡ್ಕರ್ ನಿವಾಸದ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ ಮತ್ತು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವನ್ನು ಖಂಡಿಸಿ ಬಹುಜನ ಸಮಾಜ ಪಕ್ಷದವರು ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದರು.
ರಾಜ್ಯ ಸರ್ಕಾರದ ಭ್ರಷ್ಟಾಚಾರ ಆಡಳಿತ ಮತ್ತು ಆನ್ಲೈನ್ ಶಿಕ್ಷಣ ನೀತಿಯನ್ನು ಖಂಡಿಸಿ ರುವುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದಲ್ಲಿ ತಿಳಿಸಲಾಗಿದೆ.