ಬಿಜೆಪಿ ಉಪಾಧ್ಯಕ್ಷರಿಗೆ ಸ್ವಾಗತ ಕೋರಿದ ಬಿಜೆಪಿ ಮಹಿಳಾ ಮುಖಂಡರು.

Share

ಮೈಸೂರು, ಅಧಿಕಾರ ವಹಿಸಿಕೊಂಡು ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ
ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಯುವ ಮುಖಂಡರಾದ ಬಿವೈ ವಿಜಯೇಂದ್ರ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆ ಮುಂಭಾಗ ಬಿಜೆಪಿ ಮಹಿಳಾ ಮುಖಂಡರಾದ ಲಕ್ಷ್ಮೀದೇವಿ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು ಈ ಸಂದರ್ಭದಲ್ಲಿ .ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಲ್.ಆರ್ ಮಹದೇವಸ್ವಾಮಿ.ಮಹಿಳಾ ಮುಖ೦ಡರಾದ ಲಕ್ಷ್ಮೀದೇವಿ . ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ಬಿಎಂ ರಘು .ರವಿತೇಜ.ಹಾಗೂ ಇನ್ನಿತರರು ಹಾಜರಿದ್ದರು


Share