ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

Share

ಇಡೀ ಕರ್ನಾಟಕದಾದ್ಯಂತ ಎಲ್ಲರೂ ಎದುರು ನೋಡುತ್ತಿದ್ದ ಬಿಜೆಪಿಯ ಮೊದಲ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಪಕ್ಷವು 189 ಕ್ಷೇತ್ರದ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಯುವಜನತೆಯು ಹೊಸ ವಿಚಾರದೊಂದಿಗೆ ಬರುವಂತ ಅಭ್ಯರ್ಥಿಗಳಿಗೆ ಮಾನ್ಯತೆ ನೀಡಲಾಗಿದೆ ಎಂದು ದೆಹಲಿಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದೆ. ಪ್ರಮುಖವಾಗಿ ತಮ್ಮ ಕ್ಷೇತ್ರವನ್ನು ಉಳಿಸಿಕೊಂಡಿರುವವರಲ್ಲಿ ಪ್ರಮುಖರು ಮುಖ್ಯಮಂತ್ರಿ ಬೊಮ್ಮಾಯಿಯವರು.   52   ಜನ ಹೊಸ ಅಭ್ಯರ್ಥಿಗಳಿಗೆ ಪ್ರವೇಶ ನೀಡಲು ನಿರ್ಧರಿಸಿದೆ. 9 ಡಾಕ್ಟರ್ , ನಿವೃತ್ತ ಐಎಎಸ್  1, ಮಹಿಳೆಯರು  ಅಡ್ವೊಕೇಟ್ ಗಳಿಗೆ ಅವಕಾಶ ನೀಡಲಾಗಿದೆ.


Share