ಬಿಜೆಪಿ ರಾಜ್ಯಾಧ್ಯಕ್ಷ ರಿ೦ದ ಕಾರ್ಯಕರ್ತರಿಗೆ ಖಡಕ್ ಸಂದೇಶ.

Share

ಪುಣ್ಯ ಭೂಮಿ ಶ್ರೀ ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣದ ಐತಿಹಾಸಿಕ ಭೂಮಿ ಪೂಜೆಯ ದಿನ ಆಗಸ್ಟ್ ಐದರ ಕುರಿತು ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್‌ರವರು ರಾಜ್ಯದ ಜಜೆಪಿ ಕಾರ್ಯಕರ್ತರಿಗೆ ನೀಡಿದ ಸಂದೇಶ 1 4 . ಕಾರ್ಯಕರ್ತರು ಪ್ರತಿ ಮನೆ ಮನೆಗಳಲ್ಲಿ ದೀಪ ಹಚ್ಚಿ ಸಂಭ್ರಮಿಸಬೇಕು . ಭೂಮಿ ಪೂಜನ ಕಾರ್ಯಕ್ರಮವು ದಿನಾಂಕ 05.08.2020 , ಬುಧವಾರ ಬೆಳಿಗ್ಗೆ 08 ರಿಂದ ಮಧ್ಯಾಹ್ನ 2 ರವರೆ ನಡೆಯಲಿದ್ದು , ಕುಟುಂಬ ಸದಸ್ಯರು ಸೇರಿ ಈ ಕಾರ್ಯಕ್ರಮದ ನೇರಪ್ರಸಾರವನ್ನು ಟಿವಿ / ಸಾಮಾಜಿಕ ಜಾಲತಾಣದಲ್ಲಿ ವೀಕ್ಷಿಸಬೇಕು . 3. ದೇವಸ್ಥಾನಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕೋಪಡ್ -19 ರ ಸುರಕ್ಷಾ ನಿಯಮಗಳನ್ನು ಪಾಲಿಸುತ್ತಾ ದೀಪಗಳನ್ನು ಹಚ್ಚಿ ಪೂಜೆ ಸಲ್ಲಿಸಬೇಕು . ಕಾರ್ಯಅರ್ತರು ಬಹಿರಂಗವಾಗಿ ಯಾವುದೇ ರೀತಿಯ ಮೆರವಣಿಗೆ ಮಾಡುವುದು ಮತ್ತು ಪಟಾಕಿ ಹಚ್ಚುವುದು ಮಾಡಬಾರದು . 5. ಯಾವುದೇ ರೀತಿಯ ಕಾರ್ಯಕ್ರಮಗಳಲ್ಲೂ ಕೋಡ್ -19 ರ ಸುರಕ್ಷಾ ನಿಯಮಗಳನ್ನು ಪಾಲಿಸುತ್ತಾ ಸಾಮಾಜಿಕ ಅಂತರವನ್ನು ಪಾಲಿಸಬೇಕು . ಎಲ್ಲ ಸಂದರ್ಭಗಳಲ್ಲಿ ಅಡ್ಡಾಯವಾಗಿ ಮಾಸ್ಟ್ ಮತ್ತು ಸಾನಿಟೈಸರ್ ಬಳಸಬೇಕು . ದೇಶದ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಸ್ವಹಸ್ತದಿಂದ ನೆರವೇರಿಸುವ ಈ ಭೂಮಿ ಪೂಚನೆಯ ಕಾರ್ಯಕ್ರಮದ ಸಾಮಾಜಿಕ ಜಾಲತಾಣದ ಲಿಂಕ್‌ಗಳನ್ನು ಹೆಚ್ಚಿನ ಜನರಿಗೆ ತಲುಪಿಸುವ ಪ್ರಯತ್ನ ಮಾಡಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಬೇಕು . ಧರ್ಮನಗರಿ ಶ್ರೀ ಅಯೋಧ್ಯಾದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಭವ್ಯ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಈ ಶುಭ ಘಳಿಗೆಯಲ್ಲಿ ಎಲ್ಲ ಕಾರ್ಯಕರ್ತರು ಇಂದಿನಿಂದ “ ಸ್ವದೇಶಿ , ಸ್ವಭಾಷಾ ಮತ್ತು ಸ್ವಭೂಷ ” ಪಾಲಿಸುವ ಸಂಕಲ್ಪ ಮಾಡಬೇಕು , ತನ್ಮೂಲಕ ಭಾರತ ಆತ್ಮನಿರ್ಭರವಾಗಬೇಕು . ಮತ್ತೊಮ್ಮೆ ಜಗದ್ಗುರು ಭಾರತದ ನಿರ್ಮಾಣದ ಶುಭ ಸಂದರ್ಭದಲ್ಲಿ ನಾವೆಲ್ಲರೂ ಜವಾಬ್ದಾರಿಯನ್ನು ಅರಿತು ಸುರಕ್ಷತೆಯಿಂದ ನಮ್ಮ ಮನೆ ಮನಗಳಲ್ಲಿ ಹೆಮ್ಮೆಯಿಂದ ಸಂಭ್ರಮಿಸೋಣ .


Share