ಬೆಂಗಳೂರು ನಗರದ ಬಿಬಿಎಂಪಿ ಆಯುಕ್ತರಾದ ಅನಿಲ್ ಅವರನ್ನು ರಾಜ್ಯ ಸರ್ಕಾರ ಎತ್ತಂಗಡಿ ಮಾಡಿದೆ. ಗೊರವನ ಸಮಸ್ಯೆ ನಿರ್ವಹಣೆ ಹಿನ್ನೆಲೆಯಲ್ಲಿ ವೈಫಲ್ಯ ಕಂಡು ಬಂದಿದ್ದು ಎತ್ತಂಗಡಿಗೆ ಕಾರಣವಾಗಿದೆ. ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ಮತ್ತೆ ಬಿಬಿಎಂಪಿ ಆಯುಕ್ತ ಸ್ಥಾನಕ್ಕೆ ವರ್ಗಾಯಿಸಲಾಗಿದೆ.