ಬೆಂಗಳೂರು, ಗಲಭೆ ಪ್ರಕರಣ: ಎಸ್ಡಿಪಿಐ; ನಾಲ್ಕು ಮಂದಿ ಬಂಧನ.

Share

ಬೆಂಗಳೂರು, ಕೆಜಿ ಹಳ್ಳಿ, ಡಿಜಿ ಹಳ್ಳಿ, ಗಲಭೆ ಪ್ರಕರಣ ಸಂಬಂಧ ಎಸ್ಡಿಪಿಐ ಸಂಘಟನೆಯ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರಕರಣ ಕುರಿತು ತನಿಖೆ ಆರಂಭವಾಗಿದೆ ಎಂದಿದ್ದಾರೆ.


Share