ಬೆಂಗಳೂರು, ಗ್ರಾಮಾಂತರದಲ್ಲಿ 95 ಜನರಲ್ಲಿ ಕೊರೊನಾ ಸೋಂಕು ದೃಢ:

Share

95 ಜನರಲ್ಲಿ ಕೋವಿಡ್-19 ಸೋಂಕು ದೃಢ
ಬೆಂಗಳೂರು (ಕರ್ನಾಟಕ ವಾರ್ತೆ):- ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇಂದು (ಜುಲೈ 21 ರಂದು) 95 ಜನರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ನೆಲಮಂಗಲ ತಾಲ್ಲೂಕಿನಲ್ಲಿ 19, ಹೊಸಕೋಟೆ ತಾಲ್ಲೂಕಿನಲ್ಲಿ 32, ದೇವನಹಳ್ಳಿ ತಾಲ್ಲೂಕಿನಲ್ಲಿ 17, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 23 ಹಾಗೂ ಬೆಂಗಳೂರು ನಗರ ಜಿಲ್ಲೆಯ 4 ಪ್ರಕರಣಗಳು ವರದಿಯಾಗಿದೆ.


Share