ಬೆಂಗಳೂರು ಲಾಕ್ಡೌನ್ ವಿಸ್ತರಣೆ ಇಲ್ಲ ಸಚಿವ ಅಶೋಕ್ ಸ್ಪಷ್ಟನೆ

ಬೆಂಗಳೂರಿನಲ್ಲಿ ಲಾಕ್ಡೌನ್ ವಿಸ್ತರಣೆ ಮಾಡುವುದಿಲ್ಲ ಎಂದು ಕೊರೋನ ಉಸ್ತುವಾರಿ ಸಚಿವ ಅಶೋಕ್ ಅವರು ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದ ನಂತರ ತಾವು ವಿಸ್ತರಣೆ ಬಗ್ಗೆ ಸ್ಪಷ್ಟ ಪಡಿಸುವುದಾಗಿ ಸುದ್ದಿಗಾರರಿಗೆ ತಿಳಿಸಿದರು.