ಬೆಂಗಳೂರು Airport ಸುತ್ತ ಬಾರಿ ಬಿಗಿಬಂದೋಬಸ್ತ್

453
Share

ಬೆಂಗಳೂರು. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ವಿಮಾನದಲ್ಲಿ ಬಂದ ಪ್ರಯಾಣಿಕರು ಹೋಗದಂತೆ ಬಿಡಬಾರದು ಎಂದು ಹಾಗೂ ಯಾರು ತಪ್ಪಿಸಿಕೊಂಡು ಹೋಗಬಾರದು ಎಂದು ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಿಮಾನದ ನಿಲ್ದಾಣದ ಸುತ್ತ ಭದ್ರತೆ ಹೆಚ್ಚು ಮಾಡಿದ್ದು ಹೆಚ್ಚುವರಿ ಪೊಲೀಸ್ ಕಾವಲು ಹಾಕಲಾಗಿದೆ ನಿರಾಕರಿಸಿದ ಅವರಿಗೆ ಮಾಡಿದವರಿಗೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ


Share