ಬ್ರಾಹ್ಮಣ ಜನಾಂಗಕ್ಕೆ ಜಾತಿ ಪತ್ರ ನೀಡಲು ಸರ್ಕಾರದ ಆದೇಶ, ಸಚಿವ ಅಶೋಕ್

10322
Share

ರಾಜ್ಯಾದ್ಯಂತ ಬ್ರಾಹ್ಮಣರಿಗೆ ಜಾತಿ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಕಂದಾಯ ಇಲಾಖೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.
ಎಂದು ಕಂದಾಯ ಸಚಿವ ಅಶೋಕ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಮೈಸೂರು ನಗರ ಜಿಲ್ಲಾ ಅಖಿಲ ಬ್ರಾಹ್ಮಣ ಸಂಘದ ವತಿಯಿಂದ ಮೊದಲು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಮೈಸೂರು ನಗರ ಜಿಲ್ಲಾ ಅಖಿಲ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ

.ಕಂದಾಯ ಸಚಿವರಾದ ಆರ್. ಅಶೋಕ್ ಅವರು ಬುಧವಾರ ಮೈಸೂರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.


Share