ಭಾರತ್ ಬಯೋಟೆಕ್ ತನ್ನ ಕೋವಿಡ್ -19 ಲಸಿಕೆ ಕೊವಾಕ್ಸಿನ್‌ನ ಪ್ರಾಣಿ ಪ್ರಯೋಗಗಳು ಯಶಸ್ವಿಯಾಗಿವೆ ಎಂದು ಘೋಷಿಸಿದೆ.

Share

“ಭಾರತ್ ಬಯೋಟೆಕ್ ಕೋವಾಕ್ಸಿನ್ ನ ಪ್ರಾಣಿ ಅಧ್ಯಯನ ಫಲಿತಾಂಶಗಳನ್ನು ಹೆಮ್ಮೆಯಿಂದ ಘೋಷಿಸುತ್ತದೆ – ಈ ಫಲಿತಾಂಶಗಳು ಲೈವ್ ವೈರಲ್ ಚಾಲೆಂಜ್ ಮಾದರಿಯಲ್ಲಿ ರಕ್ಷಣಾತ್ಮಕ ಪರಿಣಾಮಕಾರಿತ್ವವನ್ನು ಪ್ರದರ್ಶಿಸುತ್ತವೆ” ಎಂದು ಹೈದರಾಬಾದ್ ಮೂಲದ ಸಂಸ್ಥೆಯು ಟ್ವೀಟ್ ಮಾಡಿದೆ.


Share