ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ತೊಂದರೆ ಇಲ್ಲ

Share

ಮೈಸೂರು. ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಸಭಾ ಸದಸ್ಯ ಈರಣ್ಣ ತಿಳಿಸಿದರು . ಅವರು ಇಂದು ಬೆಳಗ್ಗೆ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಕಾಲಕ್ಕೆ ತಕ್ಕಂತೆ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ರಾಜ್ಯ ಸರ್ಕಾರವನ್ನು ಸಮರ್ಥಿಸಿಕೊಂಡರು.


Share